gototopgototop


Home
पीडीएफ़ मुद्रण
AddThis Social Bookmark Button
ಕರ್ನಾಟಕ ವಿವಾಹ  ನೋಂದಣಿ ಕಾಯ್ದೆ, 1976ರ ಅನುಷ್ಠಾನ

ಈ ಕಾಯ್ದೆಯನ್ನು ದಿನಾಂಕ 1-4-2004 ರಂದು ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಹಾಗೂ ಈ ಕಾಯ್ದೆಗೆ ರಾಜ್ಯದ ನಿಯಮಗಳನ್ನು 18-4-2006ರ ಅದಿಸೂಚನೆಯನ್ವಯ ಹೊರಡಿಸಲಾಗಿದೆ. ಇನ್ ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಕಮಿಷನರ್ ಆಫ್ ಸ್ಟ್ಯಾಂಪ್ಸ್ರವರನ್ನು ಮುಖ್ಯ ವಿವಾಹ ನೋಂದಣಾದಿಕಾರಿಗಳಾಗಿ ಅದಿಸೂಚಿಸಲಾಗಿದೆ.   ಸ್ಟ್ಯಾಂಪ್ ಮತ್ತು ನೋಂದಣಿ ಇಲಾಖೆಯ ಸಬ್ ರಿಜಿಸ್ಟ್ರಾರ್ ರವರನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹಾಗೂ ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರನ್ನು ಗ್ರಾಮಾಂತರ ಮಟ್ಟದಲ್ಲಿ ವಿವಾಹ ನೋಂದಣಿ ಅದಿಕಾರಿಗಳನ್ನಾಗಿ ನೇಮಿಸಲಾಗಿದೆ.  ಸರ್ವೋಚ್ಚ ನ್ಯಾಯಾಲಯದ ತೀರ್ಪಿನಂತೆ ಎಲ್ಲಾ ಧರ್ಮೀಯ ವಿವಾಹವನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಲು ಆದೇಶಿಸಿರುವುದರಿಂದ, ಪರಿಷ್ಕೃತ ಕರಡು ನಿಯಮಗಳನ್ನು ರಚಿಸಲಾಗಿದೆ.
 


Designed & Developed by FuGenX Technologies Pvt. Ltd. Website maintained by DWCD

HomeTendersSitemapContact UsLogin
View Stats